Ayodhya Ram Mandir: ಸದ್ಯದಲ್ಲೇ ಸಂಚರಿಸಲಿವೆ ನೋಯ್ಡಾ ದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್..!

ನೋಯ್ಡಾ: ಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಮರೋಪಾದಿಯಲ್ಲಿ ಸಿದ್ಧತೆ ನಡೆಯುತ್ತಿದೆ. ಜ.22 ರಂದು ಭವ್ಯವಾದ ರಾಮಮಂದಿರ ಉದ್ಘಾಟನೆಯಾಗಲಿದ್ದು, ಅದೇ ದಿನ ರಾಮಲಲ್ಲಾ (ಬಾಲ ರಾಮ) ಗರ್ಭಗುಡಿಯಲ್ಲಿ ಆಸೀನರಾಗಲಿದ್ದಾರೆ. ರಾಮಮಂದಿರದ ಮೊದಲ ಮಹಡಿ ಸಂಪೂರ್ಣವಾಗಿ ಸಿದ್ಧವಾಗಿದ್ದು,  ಉತ್ತರ ಪ್ರದೇಶ ಸರ್ಕಾರ ಶೀಘ್ರದಲ್ಲೇ ನೋಯ್ಡಾದಿಂದ ಅಯೋಧ್ಯೆಗೆ (Noida To Ayodhya) ಡೈರೆಕ್ಟ್ ಬಸ್‌ಗಳನ್ನು ಓಡಿಸಲು ಯೋಜಿಸುತ್ತಿದೆ. ಈ ಸಂಬಂಧ UPSRTC ನೊಯ್ಡಾ ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಎನ್‌ಪಿ ಸಿಂಗ್ ಪ್ರತಿಕ್ರಿಯಿಸಿ, ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (UPSRTC) ನೋಯ್ಡಾ ಡಿಪೋ … Continue reading Ayodhya Ram Mandir: ಸದ್ಯದಲ್ಲೇ ಸಂಚರಿಸಲಿವೆ ನೋಯ್ಡಾ ದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್..!