ಮುಂಬೈ: ಉದ್ಯಮಿ ರತನ್ ಟಾಟಾ ಅವರು ಇದೇ ಅಕ್ಟೋಬರ್ 9ರಂದು 86ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರತನ್ ಟಾಟಾ ನಿಧನದ ಬಳಿಕ ಅವರ 10,000 ಕೋಟಿ ರೂ. ಮೌಲ್ಯದ ಸಂಪತ್ತಿನ ಬಗ್ಗೆ ಪ್ರಶ್ನೆಗಳು ಬರುತ್ತಲೇ ಇದ್ದವು. ಅಷ್ಟೊಂದು ಆಸ್ತಿ ಯಾರ ಪಾಲಾಗಲಿದೆ ಎಂಬ ಬಗ್ಗೆ ಚರ್ಚೆಗಳು ಕೂಡ ನಡೆಯುತ್ತಿದ್ದವು. ಇದಕ್ಕೆಲ್ಲಾ ಈಗ ಉತ್ತರ ಸಿಕ್ಕಿದೆ. ರತನ್ ಟಾಟಾ ಅವರ ವಿಲ್ ಬಹಿರಂಗವಾಗಿದೆ ಎಂದು ವರದಿಗಳು ತಿಳಿಸಿವೆ. ರತನ್ ಟಾಟಾ ತಮ್ಮ ವಿಲ್ ಪತ್ರದಲ್ಲಿ ಯಾವುದೇ ಗೊಂದಲವಿಲ್ಲದಂತೆ ಸ್ಪಷ್ಟ … Continue reading Ratan Tata Will: ರತನ್ ಟಾಟಾ ಆಸ್ತಿಯಲ್ಲಿ ನಾಯಿಗೂ ಪಾಲು! 10,000 ಕೋಟಿ ರೂ. ವಿಲ್ʼನಲ್ಲಿ ಏನೆಲ್ಲಾ ಇದೆ ಗೊತ್ತಾ..?
Copy and paste this URL into your WordPress site to embed
Copy and paste this code into your site to embed