ಆಘಾತಕಾರಿ ಘಟನೆ: ಒಗಟು ಸರಿಯಾಗಿ ಬಿಡಿಸದ ಗೆಳೆಯನನ್ನು ಕೊಂದ ಕುಡುಕ!

ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕುಡುಕನೊಬ್ಬ ಕೊಂದಿರುವ ಘಟನೆ ಜರುಗಿದೆ. ಇಂಡೋನೇಷ್ಯಾದ ಆಗ್ನೇಯ ಸುಲವೆಸಿ ಪ್ರಾಂತ್ಯದ ಮುನಾ ರೀಜೆನ್ಸಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕೋಳಿ ಅಥವಾ ಮೊಟ್ಟೆ ಈ ಎರಡರಲ್ಲಿ ಯಾವುದು ಮೊದಲು ಬಂದದ್ದು?” ಎಂಬ ಕ್ಲಾಸಿಕ್ ಒಗಟಿನ ಮೇಲೆ ಕುಡುಕರಿಬ್ಬರ ನಡುವೆ ವಾದ ಶುರುವಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರೂ ತಾನು ಹೇಳಿದ ಉತ್ತರವೇ ಸರಿಯೆಂದು ಜಗಳವಾಡಿದ್ದಾರೆ. ಅದೇ ಕೋಪದಲ್ಲಿ ಒಬ್ಬ ಕುಡುಕ ತನ್ನ ಸ್ನೇಹಿತನನ್ನು ಇರಿದು ಕೊಂದಿದ್ದಾನೆ. ಮೂಳೆಗಳು … Continue reading ಆಘಾತಕಾರಿ ಘಟನೆ: ಒಗಟು ಸರಿಯಾಗಿ ಬಿಡಿಸದ ಗೆಳೆಯನನ್ನು ಕೊಂದ ಕುಡುಕ!