ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್!

ಬೆಂಗಳೂರು:- ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ರಾಜಕಾರಣಿಗಳ ಫ್ಯಾನ್ಸ್ ವಾರ್ ಜೋರು: ಸಿದ್ದು ಗೆ ಜೈ ಅಂದಿದ್ದಕ್ಕೆ ಮೋದಿ ಫ್ಯಾನ್ಸ್ ಅಟ್ಯಾಕ್! ಕೂಡಲೆ ಮಾಹಿತಿ ಆಧರಿಸಿ ಬಾಂಬ್​ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ … Continue reading ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್!