ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯಿಂದ ಲಕ್ಷ ಲಕ್ಷ ಹಣ ದೋಚಿದ ನಕಲಿ ಪೊಲೀಸ್!

ನೆಲಮಂಗಲ: ಬೆಂಗಳೂರಿನ  ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಆಗುವುದಾಗಿ ಮಹಿಳೆಗೆ ವಂಚಿಸಿ, ಲವ್, ಸೆಕ್ಸ್, ದೋಖಾ ಮಾಡಿರುವಂತಹ ಘಟನೆ ನಡೆದಿದೆ. ಜಪಾನ್ ದೇಶದ ಕಾನೂನು ಉಲ್ಲಂಘನೆ: ಒಲಿಂಪಿಕ್ಸ್​ನಿಂದ ಖ್ಯಾತ ಜಿಮ್ನಾಸ್ಟ್ ಔಟ್..! ಮಹಿಳೆಯ ಬಳಿ 41 ಲಕ್ಷ ರೂ. ಹಣ ಮತ್ತು 5 ಲಕ್ಷ ರೂ. ಮೌಲ್ಯದ ಎಲ್‌ಐಸಿ ಬಾಂಡನ್ನು ಕಿತ್ತುಕೊಂಡು ಮೋಸ ಮಾಡಿದ್ದಾನೆ. ಚಿಕ್ಕಬಾಣಾವಾರದ ವಿಶ್ವನಾಥ ಅಲಿಯಾಸ್​ ವಿಷ್ಣುಗೌಡ ಎಂಬುವವರಿಂದ ವಂಚನೆ ಆರೋಪ ಮಾಡಲಾಗಿದೆ. 11 ವರ್ಷದ ಹಿಂದೆ ಮಹಿಳೆಗೆ ವಿಚ್ಛೇದನವಾಗಿದೆ. ಬಳಿಕ ಇಬ್ಬರಿಗೂ … Continue reading ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯಿಂದ ಲಕ್ಷ ಲಕ್ಷ ಹಣ ದೋಚಿದ ನಕಲಿ ಪೊಲೀಸ್!