ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ: ಥಿನ್ನರ್ ಸೇವಿಸಿ ಬಾಲಕ ದುರ್ಮರಣ!
ರಾಯಚೂರು:- ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದ್ದು, ಥಿನ್ನರ್ ಸೇವಿಸಿ ಬಾಲಕ ದುರ್ಮರಣ ಹೊಂದಿದ್ದಾರೆ. ಮಾನಸಿಕ ಒತ್ತಡ ನೇಣಿಗೆ ಕೊರಳೊಡ್ಡಿದ ನರ್ಸಿಂಗ್ ವಿದ್ಯಾರ್ಥಿನಿ ಈ ಘಟನೆ ನಡೆದಿರೋದು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೆಕೊಟ್ನೇಕಲ್‌ನಲ್ಲಿ ಜರುಗಿದೆ. 3 ವರ್ಷದ ಶಿವಾರ್ಜುನ ನಾಯಕ್ ಬಾಲಕ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿದೀಗ ಸೂತಕದ ಛಾಯೆ ಆವರಿಸಿದೆ. ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಮನೆಗೆ ಪೇಂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬಾಲಕ ಶಿವಾರ್ಜುನ ಥಿನ್ನರ್ … Continue reading ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ: ಥಿನ್ನರ್ ಸೇವಿಸಿ ಬಾಲಕ ದುರ್ಮರಣ!
Copy and paste this URL into your WordPress site to embed
Copy and paste this code into your site to embed