ಮೀಟರ್ ಬಡ್ಡಿ ಹಾವಳಿಗೆ ಊರು ಬಿಟ್ಟ ಕುಟುಂಬ: ಗೃಹ ಮಂತ್ರಿಗಳೇ ಕಡಿವಾಣ ಯಾವಾಗ!?
ಗದಗ:- ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ದೊಡ್ಡ ಪ್ರಮಾಣದಲ್ಲಿ ಬೇರು ಬಿಟ್ಟಿದೆ. ಪೊಲೀಸರು ಚಾಪೆ ಕೆಳಗೆ ನುಸಿಳಿದರೆ, ಬಡ್ಡಿಕೋರರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್ ಸ್ಟಾಪ್ ಮಾತ್ರ ಬೀಳುತ್ತಿಲ್ಲ. ಜನರಿಗೆ ವಿವಿಧ ರೀತಿಯ ಆಮಿಷವನ್ನ ನೀಡಿ, ಅವರಿಗೆ ಮೀಟರ್ ಬಡ್ಡಿಯಲ್ಲಿ ಹಣ ನೀಡುತ್ತಿದ್ದಾರೆ. ಬಡ್ಡಿ ಕಟ್ಟದೆ ಹೋದರೆ ಧಮ್ಕಿ ಹಾಕಿ ಅವರ ಮೇಲೆ … Continue reading ಮೀಟರ್ ಬಡ್ಡಿ ಹಾವಳಿಗೆ ಊರು ಬಿಟ್ಟ ಕುಟುಂಬ: ಗೃಹ ಮಂತ್ರಿಗಳೇ ಕಡಿವಾಣ ಯಾವಾಗ!?
Copy and paste this URL into your WordPress site to embed
Copy and paste this code into your site to embed