Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ರೈತ!

ಅಂಕೋಲಾ:- ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಜರುಗಿದೆ. ಮನೆಯಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ಯಾ!?, ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ನಾಗರಾಜ ತಿಮ್ಮಪ್ಪ ಗೌಡ ಮೃತ ದುರ್ದೈವಿಯಾಗಿದ್ದಾನೆ. ರೈತ ನಾಗರಾಜ ಶುಕ್ರವಾರ ಬೆಳಗ್ಗೆ ಮೊರಳ್ಳಿಯಲ್ಲಿರುವ ಸುರೇಶ ನಾಯಕ ಎಂಬುವವರ ಗದ್ದೆಯಲ್ಲಿ ಉಳುಮೆ ಮಾಡಲು ತೆರಳಿದ್ದ. ಈ ವೇಳೆ ವಿಪರೀತ ಮಳೆ ಬರುತ್ತಿದ್ದ ಹಿನ್ನಲೆ ವಾಪಸ್ಸಾಗಿದ್ದು, ಮದ್ಯಾಹ್ನದ ನಂತರ ಮಳೆ ಕಡಿಮೆಯಾದ … Continue reading Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ರೈತ!