ಮೊಟ್ಟೆಗಾಗಿ ದಂಪತಿ ನಡುವೆ ಜಗಳ.. ಮನನೊಂದ ಪತ್ನಿ ಮನೆ ಮೇಲಿಂದ ಹಾರಿ ಸೊಸೈಡ್!

ಬೆಂಗಳೂರು:- ಉತ್ತರ ತಾಲೂಕಿನ ಮಾಚೋಹಳ್ಳಿ ಯಲ್ಲಿ ದಂಪತಿ ನಡುವೆ ಗಲಾಟೆಯಾಗಿ ಮನನೊಂದ ಪತ್ನಿ ಮನೆ ಮೇಲಿಂದ ಹಾರಿ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ಬಿಹಾರದಲ್ಲಿ ತಾಪಮಾನ ಹೆಚ್ಚಳ… ಒಂದೇ ದಿನದಲ್ಲಿ 14 ಮಂದಿ ಸಾವು! 31 ವರ್ಷದ ಪೂಜಾ ಆತ್ಮಹತ್ಯೆಗೆ ಶರಣಾದ ಮಹಿಳೆ ಎನ್ನಲಾಗಿದೆ. ಪೊಲೀಸರು ಪತಿ ಅನಿಲ್ ಕುಮಾರ್(35)ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಊಟಕ್ಕೆ ಕುಳಿತಿದ್ದಾಗ ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ … Continue reading ಮೊಟ್ಟೆಗಾಗಿ ದಂಪತಿ ನಡುವೆ ಜಗಳ.. ಮನನೊಂದ ಪತ್ನಿ ಮನೆ ಮೇಲಿಂದ ಹಾರಿ ಸೊಸೈಡ್!