ಕ್ಷುಲ್ಲಕ ಕಾರಣಕ್ಕೆ ಜಗಳ: ಎರಡನೇ ಹೆಂಡತಿ ಕೊಂದು ಖಾಕಿಗೆ ಶರಣಾದ ಗಂಡ!

ಚಿಂತಾಮಣಿ:- ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಎರಡನೇ ಹೆಂಡತಿ ಕೊಂದು ಗಂಡ ಪೊಲೀಸರಿಗೆ ಶರಣಾದ ಘಟನೆ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಜರುಗಿದೆ. 30 ವರ್ಷದ ರೆಡ್ಡಿಲಕ್ಷ್ಮಿ ಮೃತ ರ್ದುದೈವಿ ಎನ್ನಲಾಗಿದೆ. ಆಂಧ್ರ ಪ್ರದೇಶ ಮೂಲದವರಾಗಿದ್ದ ದಂಪತಿ, ಒಂದು ವರ್ಷದ ಹಿಂದೆ ಸಾರ್ವಜನಿಕರ ಸಮ್ಮೂಖದಲ್ಲಿ ಅದ್ದೂರಿ ವಿವಾಹ ಮಾಡಿಕೊಂಡು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಹರೀಶ್ ಹೋಸಕೋಟೆಯಲ್ಲಿ ಹೂ ವ್ಯಾಪಾರಿಯಾಗಿದ್ರೆ, ರೆಡ್ಡಿಲಕ್ಷ್ಮಿ ಮನೆಯಲ್ಲಿ ಇದ್ದಳು. ಆದ್ರೆ, ಈಗ ಸ್ವತಃ ಹರೀಶ್ ಪತ್ನಿಯನ್ನು ಬರ್ಬರವಾಗಿ ಕೊಂದು … Continue reading ಕ್ಷುಲ್ಲಕ ಕಾರಣಕ್ಕೆ ಜಗಳ: ಎರಡನೇ ಹೆಂಡತಿ ಕೊಂದು ಖಾಕಿಗೆ ಶರಣಾದ ಗಂಡ!