Facebook Twitter Instagram YouTube
    ಕನ್ನಡ English తెలుగు
    Tuesday, October 3
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Mandya: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ..!

    AIN AuthorBy AIN AuthorSeptember 6, 2023
    Share
    Facebook Twitter LinkedIn Pinterest Email

    ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ (Fight) ಯುವಕನ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮಂಡ್ಯ (Mandya) ಜಿಲ್ಲೆ ಕೆಆರ್ ಪೇಟೆ (K.R.Pete) ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ. ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು,

    ಮದುವೆ ಸ್ಥಳದ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿನ ದಾಳಿ: ಇಬ್ಬರು ಸಾವು – ಆರು ಮಂದಿಗೆ ಗಾಯ

    Demo

    ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಯೋಗೇಶ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್‌ಗೆ ಇರಿದಿದ್ದಾನೆ. ಚಾಕು ಇರಿತಕ್ಕೊಳಗಾದ ಯೋಗೇಶ್‌ನನ್ನು ತಕ್ಷಣವೇ ಸ್ಥಳಿಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ. ಸದ್ಯ ಕೊಲೆಗೈದ ಆರೋಪಿ ಪ್ರದೀಪ್ ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಪ್ರದೀಪ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಶಾಂತಿ ಸೃಷ್ಟಿಯಾಗಿದೆ – ಚಕ್ರವರ್ತಿ ಸೂಲಿಬೆಲೆ

    October 3, 2023

    ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ತೆಗೆದುಕೊಳ್ಳುವ ವಿಚಾರ – ಜಿ ಪರಮೇಶ್ವರ್ ಹೇಳಿದ್ದೇನು!?

    October 3, 2023

    Hubballi Breaking; ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ

    October 3, 2023

    Hoskote Breaking; ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಗೆ 100 ಬ್ಯಾರಿಕೆಟ್ ಕೊಡುಗೆ

    October 3, 2023

    ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕೂಡಲೇ ನಿಲ್ಲಿಸಿ, ರಕ್ತದಿಂದ ಮೋದಿಗೆ ಕರವೇ ಪತ್ರ

    October 3, 2023

    Hubballi Breaking; ಪ್ರಸ್ತುತ ಮೂಲಭೂತ ಸೌಲಭ್ಯಗಳ ಪರಿಶೀಲನೆ

    October 3, 2023

    Kolara Breaking; ಶ್ರೀನಿವಾಸಪುರದಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರೊಟೆಸ್ಟ್

    October 3, 2023

    ಕಾಂಗ್ರೆಸ್ ಸರ್ಕಾರ ಲಿಂಗಾಯತ ಸಮಾಜದ ಋಣಭಾರದಲ್ಲಿದೆ – ಜಯ ಮೃತ್ಯುಂಜಯ ಶ್ರೀ

    October 3, 2023

    ದೇಶದಲ್ಲಿ ಇಂದಿಗೂ ಧರ್ಮದ ಗಲಾಟೆ ನಿಂತಿಲ್ಲ – ಕಳವಳ ವ್ಯಕ್ತಪಡಿಸಿದ ಕೆ ಹೆಚ್ ಮುನಿಯಪ್ಪ

    October 3, 2023

    BR Patil; ಹೊಸ ಮದ್ಯದಂಗಡಿಗಳ ಆರಂಭಿಕ್ಕೆ ನನ್ನ ವಿರೋಧ ಇದೆ – ಬಿಆರ್ ಪಾಟೀಲ್

    October 3, 2023

    Mahadevappa; ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆಯಾಗಬೇಕು – ಸಚಿವ ಮಹದೇವಪ್ಪ

    October 3, 2023

    CM Siddaramaiah: ಕುರುಬ ಸಮುದಾಯವನ್ನು ST ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

    October 3, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.