ಬೆಂಗಳೂರು: ನಗರದಲ್ಲಿ ಟೈರ್ ಶಾಪ್ನ ಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಬ್ಬಾಳ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿರೋ ಘಟನೆ ನಡೆದಿದ್ದು, 4ಗಂಟೆ ಸಯಮಾರಿಗೆ ಕಾಣಿಸಿಕೊಂಡಿರೋ ಬೆಂಕಿಗೆ ಇಡೀ ಏರಿಯಾ ಹೊಗೆಯಿಂದ ಆವರಿಸಿದೆ.
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)