ಬೆಂಗಳೂರು:– ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದ ಜನತೆ ಆತಂಕಗೊಂಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘಟನೆ ಜರುಗಿದೆ.
Nelamangala: 22 ಕ್ಕೂ ಹೆಚ್ಚು ಮನೆಗಳಲ್ಲಿ ಅಗ್ನಿ ಅವಘಡ.. ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮ..!
ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದ್ದು, ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.