ಬೆಂಗಳೂರು:- ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ
ನಾಗವಾರದ ಸಾರಾಯಿಪಾಳ್ಯ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
T20 ವಿಶ್ವಕಪ್ ನಲ್ಲಿ ಸಿಗುತ್ತಾ ವಿರಾಟ್ ಗೆ ಸ್ಥಾನ! – ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಹೇಳಿದಿಷ್ಟು!?
ತಕ್ಷಣ ಸ್ಥಳಕ್ಕೆ ತೆರಳಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ಜರುಗಿದೆ.