ಬೆಂಗಳೂರಿನ ಮನೆಯೊಂದರಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ !

ಬೆಂಗಳೂರು:- ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ ನಾಗವಾರದ ಸಾರಾಯಿಪಾಳ್ಯ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. T20 ವಿಶ್ವಕಪ್ ನಲ್ಲಿ ಸಿಗುತ್ತಾ ವಿರಾಟ್ ಗೆ ಸ್ಥಾನ! – ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಹೇಳಿದಿಷ್ಟು!? ತಕ್ಷಣ ಸ್ಥಳಕ್ಕೆ ತೆರಳಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ಜರುಗಿದೆ.