ಬೆಂಗಳೂರು: ಗೋದಾಮೊಂದರಲ್ಲಿ ಅಗ್ನಿ ಅವಘಡ – ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಕರಕಲು!

ನೆಲಮಂಗಲ: ನಗರದ ಗೋದಾಮೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವಿವಿಧ ಬಗೆಯ ಎಲೆಕ್ಟ್ರಿಕ್ ವಸ್ತುಗಳು ಹೊತ್ತಿ ಉರಿದ ಘಟನೆ ಜರುಗಿದೆ. ಚಿಕ್ಕಮಗಳೂರಿನಲ್ಲಿ 15 ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಯ್ತು FIR! ನೆಲಮಂಗಲದ ಅಡಕಿಮಾರನಹಳ್ಳಿ ಬಳಿ ಘಟನೆ ಜರುಗಿದೆ. ತಡ ರಾತ್ರಿ 2 ಗಂಟೆಗೆ ಟ್ರೆಡಿಷನ್ ಕಾಗ್ರೋ ಎಂಬ ಹೆಸರಿನ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ವಸ್ತುಗಳು ಸಂಪೂರ್ಣ ಬೆಂಗಿಗಾಹುತಿಯಾಗಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ … Continue reading ಬೆಂಗಳೂರು: ಗೋದಾಮೊಂದರಲ್ಲಿ ಅಗ್ನಿ ಅವಘಡ – ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಕರಕಲು!