ದೆಹಲಿ: ಬೆಂಗಳೂರಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಬೆಂಕಿ..

ನವದೆಹಲಿ:- ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. HDK ಸಿಕ್ಕಿಸಲು ಡಿಕೆಶಿಯಿಂದ 100 ಕೋಟಿ ಆಫರ್ – ದೇವರಾಜೇಗೌಡ ಸ್ಫೋಟಕ ಹೇಳಿಕೆ! ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್​ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಕೂಡಲೇ ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಎಲ್ಲಾ … Continue reading ದೆಹಲಿ: ಬೆಂಗಳೂರಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಬೆಂಕಿ..