Hubballi: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್..!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿದಾರಿಗೆ ಬರೋ ತರಹ ಕಾಣುತ್ತಿಲ್ಲ. ಏಕೆಂದರೆ ಹಾಡು ಹಗಲೆ ಓರ್ವ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ರಕ್ತನಾಳದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ ಕರಗಲು ನಿತ್ಯ ಈ ಜ್ಯೂಸ್ ಕುಡಿಯಿರಿ! ಹುಬ್ಬಳ್ಳಿಯ ಮಾರುತಿ ನಗರದ ಸೆಕೆಂಡ್ ಕ್ರಾಸ್ ಬಳಿ ಖಾಸಗಿ ಆಸ್ಪತ್ರೆ ಹತ್ತಿರ, ಮೇ 25 ರಂದು ಸಾಯಂಕಾಲ ಕ್ಷುಲ್ಲಕ ಕಾರಣಕ್ಕೆ ಎಲಿಜಿಬತ್ ಎಂಬ ಮಹಿಳೆಯನ್ನು ಸಾರ್ವಜನಿಕ ಸ್ಥಳದಲ್ಲೇ ಅರೆ ಬೆತ್ತಲೆಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ … Continue reading Hubballi: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್..!