ನನ್ನ ಬೆತ್ತಲೆ‌ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು -ದೇವರಾಜೇಗೌಡ

ಬೆಂಗಳೂರು:- ನನ್ನ ಬೆತ್ತಲೆ‌ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು ಎಂದು ವಕೀಲ ದೇವರಾಜೇಗೌಡ ಹೇಳಿದ್ದಾರೆ. ಬೆನ್ನುಮೂಳೆ ಇಲ್ಲದ ಗೃಹ ಸಚಿವ: ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್..! ಈ ಸಂಬಂಧ ಇಂದು ಸುದ್ದಿಗೋಷ್ಠಿ ಮಾತನಾಡಿದ ಅವರು, ಅಶ್ಲೀಲ ವಿಡಿಯೋ ಬಿಡುಗಡೆ ಬಳಿಕ ಹಲವು ರಾಜಕೀಯ ನಾಯಕರ‌ ರಕ್ಷಣೆಯಾಗುತ್ತಿದೆ. ನಾನು ಸರ್ಕಾರಕ್ಕೆ ಚಾಲೆಂಜ್ ಹಾಕುತ್ತೇನೆ, ಯಾವುದೇ ಬೆದರಿಕೆಗೆ ನಾನು ಹೆದರಲ್ಲ, ಪ್ರಕರಣದಿಂದ‌ ಹಿಂದೆ ಸರಿಯಲ್ಲ ಎಂದಿದ್ದಾರೆ. ಇನ್ನು ಹಿಂದೆ ಕಾರ್ತಿಕ್ ಪತ್ನಿ ಮೇಲೆ ಹಲ್ಲೆ ಆದಾಗ … Continue reading ನನ್ನ ಬೆತ್ತಲೆ‌ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು -ದೇವರಾಜೇಗೌಡ