ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!
ಮಂಡ್ಯ :- ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್: ಭಾವನಾತ್ಮಕ ಪೋಸ್ಟ್ ನಲ್ಲೇನಿದೆ!? ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ … Continue reading ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!
Copy and paste this URL into your WordPress site to embed
Copy and paste this code into your site to embed