ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದಲ್ಲಿ ಅದ್ದೂರಿಯಾಗಿ ಕಾಮದಹನ ಮಾಡುವುದರ ಮುಖಾಂತರ ಪರಸ್ಪರ ಬಣ್ಣ ಹಚ್ಚಿ ಸಂಭ್ರಮ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು.
ಕಾಮದಹನ ಮಾಡುವ ಸಂದರ್ಭದಲ್ಲಿ ಕಾಮಣ್ಣನ ಮೇಲಿರುವ ಸುಂದರವಾದ ಹಾಡುಗಳನ್ನು ಹಾಡಿ ಸೇರಿದ ಜನರಿಗೆ ಮನರಂಜನೆ ನೀಡುವಲ್ಲಿ ಕಾರಣವಾಯಿತು.
ಪ್ರಕಾಶ ಕುಂಬಾರ
ಬಾಗಲಕೋಟೆ