ಚಾಮರಾಜನಗರ: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು (ನ.14) ಅದ್ಧೂರಿ ರಥೋತ್ಸವ ನಡೆಯಲಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಮಾಯ್ಕಾರ ಮಾದಪ್ಪನ ಸನ್ನಿಧಿಗೆ ಭಕ್ತ ಸಾಗರ ಹರಿದು ಬರುತ್ತಿದೆ.
HPCL Recruitment: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ʼನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ..!
ನೂರಾರು ಭಕ್ತರು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಬರುತ್ತಿದ್ದಾರೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ನೆರೆದಿದೆ. ಭಕ್ತಗಣ ಮಾದಪ್ಪನ ದರ್ಶನ ಪಡೆದು ವಿವಿಧ ಹರಕೆ ತೀರಿಸುತ್ತಿದೆ.