ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ ಅಂಬೇಡ್ಕರ್!

ಮಹದೇವಪುರ:- ಕ್ಷೇತ್ರದ ಆದೂರು ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತಿಯನ್ನ ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ ‌ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ ಬೆಂಗಳೂರು ‌ವಿಭಾಗಿಯ ಅಧ್ಯಕ್ಷ ದೇವರಾಜ್ ಮತನಾಡುತ್ತಾ ಡಾ.ಬಾಬಾಸಾಹೇಬ ಅಂಬೇಡ್ಕರರವರು ಮಾನವಕುಲದ ಶ್ರೇಷ್ಠ ಚಿಂತಕ, ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ ಇಂತಹ ಮಹಾನ್ ಚೇತನ ಈ ಜಗತ್ತಿನಲ್ಲಿ, ಅದರಲ್ಲೂ ಜಾತಿ ವ್ಯವಸ್ಥೆ ತುಂಬಿ ತುಳುಕುತ್ತಿದ್ದ ಭಾರತದಲ್ಲಿ ಹುಟ್ಟಿದ್ದೇ … Continue reading ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ ಅಂಬೇಡ್ಕರ್!