ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಭರ್ಜರಿ ಆಫರ್

ಹಳೆಯ ವಾಹನಗಳನ್ನು ರಸ್ತೆಯಿಂದ ಮುಕ್ತಗೊಳಿಸಲು ಪರಿಣಾಮಕಾರಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. ಹಳೆಯ ವಾಹನಗಳಿಗೆ ರಸ್ತೆಯಿಂದ ಮುಕ್ತಿ ನೀಡುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸ್ವಯಂ ಪ್ರೇರಿತ ವಾಹನಗಳ ಗುಜುರಿ ನೀತಿಗೆ ಈಗಾಗಲೇ ಚಾಲನೆ ನೀಡಿದ್ದು, ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುವುದಾಗಿ ತಿಳಿಸಿದೆ.. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಸಂಸ್ಥೆಯ ಸಭೆಯಲ್ಲಿ ಮಾತನಾಡಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ … Continue reading ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಭರ್ಜರಿ ಆಫರ್