Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ದಿನಕ್ಕೊಂದು ಸೇಬು ತಿಂದರೆ ಆರೋಗ್ಯಕ್ಕೆ ಉತ್ತಮ ಪೋಷಣೆ ನೀಡುವುದು ಎನ್ನುವ ಮಾತಿದೆ. ಸೇಬು ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್‍ಗಳು, ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಕೆ, ನಾರಿನಂಶ, ಖನಿಜಗಳು ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿರುತ್ತವೆ. ಇದನ್ನು ಗಣನೀಯವಾಗಿ ಸವಿಯುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು. ಹಸಿರು ಸೇಬು ಸವಿದರೆ ಯಾವೆಲ್ಲಾ ಆರೋಗ್ಯ ಸಮಸ್ಯೆ ದೂರವಾಗುವುದು? ಎನ್ನುವುದನ್ನು ತಿಳಿಯೋಣ ಬನ್ನಿ. ಟೈಪ್-2 ಮಧುಮೇಹದಲ್ಲಿ ಪ್ರಯೋಜನಕಾರಿ:  ಮಧುಮೇಹಿ ರೋಗಿಯಾಗಿದ್ದರೆ,  ಹಸಿರು ಸೇಬುಗಳನ್ನು ತಿನ್ನಬೇಕು. ಹಸಿರು ಸೇಬುಗಳಲ್ಲಿ ಕೆಂಪು ಸೇಬುಗಳಿಗಿಂತ … Continue reading Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?