ನೆಲಮಂಗಲ: ಲೋಕಸಭಾ ಚುನಾವಣೆ ಚಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಬಂದೂಕು ಪತ್ತೆಯಾಗಿದೆ.
ನೆಲಮಂಗಲದ ಲ್ಯಾಂಕೋ ಟೋಲ್ ಬಳಿ ಬಂದೂಕು ಪತ್ತೆಯಾಗಿದ್ದು, ಐದು ಗುಂಡು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಮಡಿಕೇರಿಗೆ ಕಾರು ಹೋಗುತ್ತಿತ್ತು. ಈ ವೇಳೆ ಪರಿಶೀಲಿಸಿದಾಗ ಬಂದೂಕು ಪತ್ತೆಯಾಗಿದೆ. ರತನ್ 35 ವರ್ಷ ಈತನ ಬಳಿ ಲೈಸೆನ್ಸ್ ಇರುವ ಬಂದೂಕು ಪತ್ತೆಯಾಗಿದೆ.
Bagalakote: ಕೃಷಿ ಕೆಲಸದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಪಾಸಾದ ಗ್ರಾಮೀಣ ವಿದ್ಯಾರ್ಥಿ ವಿಕಾಸ!
ರತನ್ ನೆಲಮಂಗಲ ಮಾರ್ಗದಲ್ಲಿ ಮಡಿಕೇರಿಗೆ ತೆರಳುತಿದ್ದ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.