ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಕುಸಿದ ಗುಡ್ಡ; ವಾಹನ ಸಂಚಾರ ಬಂದ್!

ಹಾಸನ:- ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. Karnataka Weather: ಮುಂಗಾರು ಚುರುಕು; ರಾಜ್ಯದಲ್ಲಿ ಇಂದು ಜೋರು ಮಳೆ ಸಾಧ್ಯತೆ! ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. … Continue reading ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಕುಸಿದ ಗುಡ್ಡ; ವಾಹನ ಸಂಚಾರ ಬಂದ್!