Breaking News: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ..!

ಗದಗ:- ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೇರಿಯಲ್ಲಿ ಜರುಗಿದೆ. ಮುಂಬೈ ಇಂಡಿಯನ್ಸ್​ ತಂಡಕ್ಕೆ ಗುಡ್ ಬಾಯ್ ಹೇಳ್ತಾರಾ ರೋಹಿತ್ ಶರ್ಮಾ!? ದಾನಪ್ಪ ಹುಲಕೋಟಿ ಎನ್ನೋರ ಮನೆಯಲ್ಲಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಕೆಲ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಆವರಿಸಿದ ವೇಳೆ ವೃಧ್ಧ ದಾನಪ್ಪ ಮನೆಯಲ್ಲೇ ಇದ್ರು. ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದಿಂದ ಬೆಂಕಿ … Continue reading Breaking News: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ..!