Thunga Bhadra Dam: ತುಂಗಭದ್ರಾ ಜಲಾಶಯಕ್ಕೆ ಹರಿದು ಬರ್ತಿರೋ ಅಪಾರ ಪ್ರಮಾಣದ ನೀರು.!

ಕೊಪ್ಪಳ/ಮಂಡ್ಯ: ನಿರಂತರ ಮಳೆಯಾಗುತ್ತಿರುವ‌ ಹಿನ್ನೆಲೆಯಲ್ಲಿ ತುಂಗಭದ್ರಾ ಡ್ಯಾಂನಿಂದ 1.58 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ತಿಳಿಸಿದೆ. ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. Banana: ಸಿಪ್ಪೆ ಮೇಲೆ ಕಪ್ಪು ಚುಕ್ಕೆಗಳಿರೋ ಬಾಳೆಹಣ್ಣು ತಿನ್ನಬಹುದಾ..? ಇಲ್ಲಿದೆ ಮಾಹಿತಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ, ವರದಾ ನದಿಪಾತ್ರದಲ್ಲಿ … Continue reading Thunga Bhadra Dam: ತುಂಗಭದ್ರಾ ಜಲಾಶಯಕ್ಕೆ ಹರಿದು ಬರ್ತಿರೋ ಅಪಾರ ಪ್ರಮಾಣದ ನೀರು.!