Ram Halwa: ರಾಮ್ ಹಲ್ವಾ ತಯಾರಿಸಲು ಬೃಹತ್ ಗಾತ್ರದ ಕಡಾಯಿ ರೆಡಿ..! ಇದರ ವಿಶೇಷತೆಗಳೇನು ಗೊತ್ತಾ..?

ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ಸಮಾರಂಭಕ್ಕೆ ರಾಮ್ ಹಲ್ವಾ (Ram Halwa) ತಯಾರಿಸಲು ನಾಗ್ಪುರದ ಹೆಸರಾಂತ ಬಾಣಸಿಗರೊಬ್ಬರು ಬೃಹತ್ ಗಾತ್ರದ 1,800 ಕೆಜಿಯ ಕಡಾಯಿಯೊಂದನ್ನು ಸಿದ್ಧಪಡಿಸಿದ್ದಾರೆ. ಈ ಕಡಾಯಿಯನ್ನು ಹನುಮಾನ್ ಕಡಾಯಿ (Hanuman Kadhai) ಎಂದು ಅವರು ಕರೆದಿದ್ದಾರೆ. ಈ ಕಡಾಯಿ 6.5 ಅಡಿ ಎತ್ತರವಿದ್ದು, 15 ಅಡಿ ವ್ಯಾಸವಿದೆ. ಸುಮಾರು 15,000 ಲೀಟರ್ ಸಾಮಥ್ರ್ಯ ಹೊಂದಿರುವ ಕಡಾಯಿಯಲ್ಲಿ ಸುಮಾರು 7 ಟನ್ ರಾಮ್ ಹಲ್ವಾ ತಯಾರಿಸಲಾಗುತ್ತದೆ. ಇದಕ್ಕಾಗಿ 900 ಕೆಜಿ ರವೆ, 1000 ಕೆಜಿ … Continue reading Ram Halwa: ರಾಮ್ ಹಲ್ವಾ ತಯಾರಿಸಲು ಬೃಹತ್ ಗಾತ್ರದ ಕಡಾಯಿ ರೆಡಿ..! ಇದರ ವಿಶೇಷತೆಗಳೇನು ಗೊತ್ತಾ..?