ಜೈಲಿನಿಂದ ರಿಲೀಸ್ ಆದ ರೌಡಿಗೆ ಬೃಹತ್ ರ‍್ಯಾಲಿ: ಮತ್ತೆ ಜೈಲುಪಾಲು

ಮಹಾರಾಷ್ಟ್ರ:- ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು ಆಯೋಜಿಸಿದ್ದರು. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ. ಹುಲ್ಲು ಕತ್ತರಿಸುವ ವೇಳೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಕೂದಲೆಳೆ ಅಂತರದಿಂದ ವ್ಯಕ್ತಿ ಪಾರು! ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 … Continue reading ಜೈಲಿನಿಂದ ರಿಲೀಸ್ ಆದ ರೌಡಿಗೆ ಬೃಹತ್ ರ‍್ಯಾಲಿ: ಮತ್ತೆ ಜೈಲುಪಾಲು