ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ಬಿದ್ದರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಆಗಿದ್ದು,
ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕದಳದಿಂದ ಬೆಂಕಿನಂದಿಸುವ ಕಾರ್ಯ ನಡೆದಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.