ಅಯೋಧ್ಯೆಯಲ್ಲಿ ಮೊಳಗಲಿದೆ ಕನ್ನಡದ ಹಾಡು!,, “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” ಗೀತೆ
ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದ್ದು, ಹಾಡು ರಚನಾಕಾರರಿಗೆ ಇದು ಹೆಮ್ಮೆಯ ವಿಷಯವಾಗಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ದೇಶ, ವಿದೇಶಗಳಿಂದ ಕಾಣಿಕೆಗಳು ಹರಿದುಬರುತ್ತಿದೆ. ಬಾಲ ರಾಮನನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಹಿಂದೂಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕದ ಜನತೆ ಖುಷಿಪಡುವ ಸುದ್ದಿಯೊಂದು ಹೊರಬಿದ್ದಿದೆ. ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಲೋಕಾರ್ಪಣೆ ವೇಳೆ ಕನ್ನಡದ ಹಾಡು ಮೊಳಗಲಿದೆ. ಉತ್ತರ … Continue reading ಅಯೋಧ್ಯೆಯಲ್ಲಿ ಮೊಳಗಲಿದೆ ಕನ್ನಡದ ಹಾಡು!,, “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” ಗೀತೆ
Copy and paste this URL into your WordPress site to embed
Copy and paste this code into your site to embed