ಬೆಳ್ಳಂಬೆಳ್ಳಗೆ ಸದ್ದು ಮಾಡಿದ ಖಾಕಿ ಪಿಸ್ತೂಲ್: ಕೊಲೆ ಆರೋಪಿ ಕಾಲಿಗೆ ಗುಂಡೇಟು!

ಆನೇಕಲ್:- ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ಕೊಲೆ ಆರೋಪಿ ಕಾಲಿಗೆ ಗುಂಡಿನ ರುಚಿ ತೋರಿಸಿದ್ದಾರೆ. ಫುಡ್ ತಡವಾಗಿ ಕೊಟ್ಟಿದ್ದನ್ನು ಪ್ರಶ್ನಿಸಿದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ! ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್ ನಡೆದಿದೆ. ಇನ್ಸ್ ಪೆಕ್ಟರ್ ನವೀನ್ ಕುಮಾರ್ ರಿಂದ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ರೌಡಿ ಶೀಟರ್ ಶ್ರೀನಿವಾಸ್ @ ಗುಬ್ಬಚ್ಚಿ ಸೀನಾ ಕಾಲಿಗೆ ಗುಂಡೇಟು ಬಿದ್ದಿದೆ. ಮಾಜಿ ರೌಡಿ ಶೀಟರ್ ವೆಂಕಟೇಶ್ @ ವೆಂಕಿ ಕೊಲೆ ಮಾಡಿದ್ದ ಆರೋಪಿಗಳು. ಕಳೆದ … Continue reading ಬೆಳ್ಳಂಬೆಳ್ಳಗೆ ಸದ್ದು ಮಾಡಿದ ಖಾಕಿ ಪಿಸ್ತೂಲ್: ಕೊಲೆ ಆರೋಪಿ ಕಾಲಿಗೆ ಗುಂಡೇಟು!