ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ!
ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ (Mico Layout Police Station) ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.