ಸಿದ್ದರಾಮಯ್ಯರಂತಹ ನಾಯಕ ದೇಶಕ್ಕೆ ಅನಿವಾರ್ಯ: ಕಂಪ್ಲಿ ಶಾಸಕ ಗಣೇಶ್!
ಬೆಂಗಳೂರು:- ಸಿದ್ದರಾಮಯ್ಯರಂತಹ ನಾಯಕ ದೇಶಕ್ಕೆ ಅನಿವಾರ್ಯ ಎಂದು ಕಂಪ್ಲಿ ಶಾಸಕ ಗಣೇಶ್ ಹೇಳಿದ್ದಾರೆ. ಭೀಕರ ಅಪಘಾತ: ಕುಂಭಮೇಳದಿಂದ ಬರುತ್ತಿದ್ದ ರಾಯಚೂರಿನ ವ್ಯಕ್ತಿ ಸಾವು! ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯ. ಎಲ್ಲಾ 138 ಶಾಸಕರು ಅವರ ಬೆಂಬಲಕ್ಕಿದ್ದೇವೆ. ಅವರಿರೋದ್ರಿಂದ ಪಾರ್ಟಿಗೆ ಅನುಕೂಲ ಎಂದು ಹೇಳಿದ್ದಾರೆ. ಈ ಬಾರಿಯ ಚುನಾವಣೆಯನ್ನ ನೋಡಿದ್ದೀರ ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ. ಅವರಿಂದಾನೇ ಐದಕ್ಕೆ ಐದು ನಮ್ಮ ಭಾಗದಲ್ಲಿ ಸೀಟು ಗೆದ್ದಿದ್ದೇವೆ. ಐದು ವರ್ಷ … Continue reading ಸಿದ್ದರಾಮಯ್ಯರಂತಹ ನಾಯಕ ದೇಶಕ್ಕೆ ಅನಿವಾರ್ಯ: ಕಂಪ್ಲಿ ಶಾಸಕ ಗಣೇಶ್!
Copy and paste this URL into your WordPress site to embed
Copy and paste this code into your site to embed