ಮನೆಯ ಮುಂದಿದ್ದ ನಾಯಿಯ ಹೊತ್ತೊಯ್ದ ಚಿರತೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತುಮಕೂರು : ಮನೆಯ ಮುಂದಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ತೊರೆಮಾವಿನಹಳ್ಳದಲ್ಲಿ ಘಟನೆ ನಡೆದಿದೆ.   ತೊರೆಮಾವಿನಹಳ್ಳಿ ಶಂಕರಲಿಂಗಯ್ಯ ಎಂಬುವರ ಮನೆಯಂಗಳಕ್ಕೆ ಚಿರತೆ ಬಂದಿದ್ದು, ಚಿರತೆಯು ನಾಯಿಯನ್ನು ಹೊತ್ತೊಯ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಸ್ ಚಾಲಕ-ಬೈಕ್ ಸವಾರ ಇನ್ನು ಕೆಲ ದಿನಗಳಿಂದ ತೊರೆಮಾವಿನಹಳ್ಳಿ ಸುತ್ತ ಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಇದೀಘ ತಡರಾತ್ರಿ ಮನೆಯ ಅವರಣಕ್ಕೆ ನುಗ್ಗಿ ಸಾಕು ನಾಯಿಯನ್ನ ಎಳೆದೊಯ್ದಿದ್ದು, ಚಿರತೆ ಓಡಾಟ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.   … Continue reading ಮನೆಯ ಮುಂದಿದ್ದ ನಾಯಿಯ ಹೊತ್ತೊಯ್ದ ಚಿರತೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ