ಚಾಕೊಲೇಟ್ ನೀಡುವ ನೆಪದಲ್ಲಿ ಕಾಮುಕರಿಂದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ.!

ತೆಲಗಾಂಣ: ಸಂಗರೆಡ್ಡಿ ಜಿಲ್ಲೆಯಲ್ಲಿ ಒಂದು ಕ್ರೂರ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ಇಬ್ಬರು ಯುವಕರು, ಎಂಟು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂಗರೆಡ್ಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಗುರುವಾರ ರಾತ್ರಿ ಸಂಗರೆಡ್ಡಿ ಮಂಡಲದ ಹಳ್ಳಿಯ ಆರು ವರ್ಷದ ಬಾಲಕಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಕುಡಿದ ಮತ್ತಿನಲ್ಲಿದ್ದ ಇಬ್ಬರು ಯುವಕರು ಆಕೆಯ ಬಳಿಗೆ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿ ಹತ್ತಿರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ … Continue reading ಚಾಕೊಲೇಟ್ ನೀಡುವ ನೆಪದಲ್ಲಿ ಕಾಮುಕರಿಂದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ.!