ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.
ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
https://ainlivenews.com/metro-traffic-suspended-between-peenya-nagasandra-till-2-pm-today/