MP Election: ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರ -ಇದು ಹುಚ್ಚಾಟವೋ ಅಥವಾ ಚುನಾವಣೆ ಗೆಲ್ಲುವ ಗಿಮಿಕ್ಕೋ!?..

ಲಕ್ನೋ:- ಲೋಕಸಭಾ ಚುನಾವಣೆಯ ಬಿಸಿ ಹೊತ್ತಲ್ಲೇ ಉತ್ತರಪ್ರದೇಶದ ಅಲಿಗಢ್‌ನಲ್ಲಿ ಅಭ್ಯರ್ಥಿಯೊಬ್ಬರು ಅಚ್ಚರಿ ಮೂಡಿಸುವ ಕೆಲಸ ಮಾಡಿದ್ದಾರೆ. ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಚಪ್ಪಲಿ ಹಾರವನ್ನು ಧರಿಸುವುದನ್ನು ನೀವು ಆಗಾಗ್ಗೆ ನೋಡಿರಬಹುದು. ಆದರೆ ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಗುರುದ್ವಾರ ಮುಖ್ಯಸ್ಥರ ಹತ್ಯೆ ಕೇಸ್ – ಪೊಲೀಸ್ ಎನ್ … Continue reading MP Election: ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರ -ಇದು ಹುಚ್ಚಾಟವೋ ಅಥವಾ ಚುನಾವಣೆ ಗೆಲ್ಲುವ ಗಿಮಿಕ್ಕೋ!?..