ಬಂಡೀಪುರದಲ್ಲಿ ರಸ್ತೆಗಿಳಿದ ಒಂಟಿಸಲಗ: ಗಜರಾಜನ ಕಾಟಕ್ಕೆ ಪ್ರಯಾಣಿಕರು ಹೈರಾಣು!

ಚಾಮರಾಜನಗರ:- ಬಂಡೀಪುರದಲ್ಲಿ ಒಂಟಿಸಲಗ ರಸ್ತೆಗಿಳಿದ ಹಿನ್ನೆಲೆ ಗಜರಾಜನ ಕಾಟಕ್ಕೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಮಹಿಳೆಯರು ಮುಟ್ಟಾದಾಗ ಪ್ರೈವೆಟ್ ಭಾಗದಲ್ಲಿ ಪದೇ ಪದೇ ತುರಿಕೆ!? ಇದಕ್ಕೇನಿರಬಹುದು ಕಾರಣ? ಒಂಟಿ ಸಲಗವೊಂದು ರಸ್ತೆಗೆ ಇಳಿದ ಪರಿಣಾಮ ಸುಮಾರು 3-4 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ವೀಕೆಂಡ್ ಹಿನ್ನೆಲೆ ತಮಿಳುನಾಡಿನ ಊಟಿ ಮೂಲಕ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರು ಗಜರಾಜನ ಕಾಟಕ್ಕೆ ಹೈರಣಾಗಿದ್ದಾರೆ. ರಾತ್ರಿ 9 ಗಂಟೆಗೆ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಇನ್ನೂ ಹೆಚ್ಚಾಗಿದೆ. ಇತ್ತೀಚೆಗೆ ತರಕಾರಿ ವಾಹನಗಳಿಗಾಗಿ ಗಜರಾಜ … Continue reading ಬಂಡೀಪುರದಲ್ಲಿ ರಸ್ತೆಗಿಳಿದ ಒಂಟಿಸಲಗ: ಗಜರಾಜನ ಕಾಟಕ್ಕೆ ಪ್ರಯಾಣಿಕರು ಹೈರಾಣು!