Accident Case: ಬೈಕ್ ಗೆ ಡಿಕ್ಕಿ ಹೊಡೆದ ಲಾರಿ: ಪತಿ ಸ್ಥಳದಲ್ಲೇ ಸಾವು, ಪತ್ನಿಯ ಎರಡು‌ ಕಾಲು ಕಟ್!

ಬೆಂಗಳೂರು :- ರಾಜಧಾನಿ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆದ ದಾರುಣ ಘಟನೆ ಜರುಗಿದೆ. IPL 2025: ಈ ಬಾರಿ RCBಯಿಂದ ಕೈಬಿಟ್ಟ ಆಟಗಾರರು ಇವರೇ!?, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್! ಅದೃಷ್ಟವಶಾತ್​ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದೆ. ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, … Continue reading Accident Case: ಬೈಕ್ ಗೆ ಡಿಕ್ಕಿ ಹೊಡೆದ ಲಾರಿ: ಪತಿ ಸ್ಥಳದಲ್ಲೇ ಸಾವು, ಪತ್ನಿಯ ಎರಡು‌ ಕಾಲು ಕಟ್!