ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದ ಲಾರಿ – ತಪ್ಪಿದ ದುರಂತ!

ರಾಮನಗರ:- ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಜರುಗಿದೆ. Mandya: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವಾಹನ ಪಲ್ಟಿ, ತನಿಖೆ ಚುರುಕು ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ. ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ … Continue reading ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದ ಲಾರಿ – ತಪ್ಪಿದ ದುರಂತ!