Accident: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.6ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ನ ಬಳಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಮೃತ ಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ನಿಂತಿದ್ದಾಗ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಶವಗಳನ್ನು ಹೊರ … Continue reading Accident: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed