ಲಾರಿ ಪಲ್ಟಿಯಾಗಿ ಒಂದು ಮಗು ಸೇರಿ ನಾಲ್ವರ ದುರ್ಮರಣ

ಗಾಂಧಿನಗರ: ಲಾರಿ ಪಲ್ಟಿಯಾಗಿ ರಸ್ತೆಬದಿ ಕೆಲಸ ಮಾಡುತ್ತಿದ್ದ ಒಂದು ಮಗು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಗುಜರಾತ್‌ನ ಬನಸ್ಕಂತ ಜಿಲ್ಲೆಯ ಥರಡ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತಿಯನ್ನೇ ಕೊಂದ ಪತ್ನಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣ ತಿರುವಿನಲ್ಲಿ ವಾಹನ ಚಲಾಯಿಸಲು ಪ್ರಯತ್ನಿಸಿದ್ದ ವೇಳೆ ಲಾರಿ ಪಲ್ಟಿಯಾಗಿದೆ. ಸದ್ಯ ಮರಳಿನಡಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಮೃತರೆಲ್ಲರೂ ಸಹ ದಾಹೋದ್‌ … Continue reading ಲಾರಿ ಪಲ್ಟಿಯಾಗಿ ಒಂದು ಮಗು ಸೇರಿ ನಾಲ್ವರ ದುರ್ಮರಣ