ಚಲಿಸುತ್ತಿದ್ದ ಕಾರಿನ ಮೇಲೆ ಮಗುಚಿದ ಲಾರಿ ; ಲಾರಿ ಅಡಿ ಸಿಲುಕಿದ್ದ ಇಬ್ಬರ ರಕ್ಷಣೆ
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಅವಘಡವೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿಬಿದಿದ್ದು, ಕಾರಿನಲ್ಲೇ ಸಿಲುಕಿ ಇಬ್ಬರು ಒದ್ಧಾಡಿದ್ದಾರೆ. ನಗರ ಹೊರ ವಲಯದ ಕೆಎಲ್ಇ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಅಪಘಾತ ; ಇಬ್ಬರ ದುರ್ಮರಣ ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಸಾರ್ವಜನಿಕರು ಹರಸಾಹಸಪಟ್ಟಿದ್ದಾರೆ. ಅಗ್ನಿ ಶಾಮಕ, ಪೊಲೀಸರು, ಸ್ಥಳೀಯರು ಸೇರಿ ರಕ್ಷಣಾ ಕಾರ್ಯ ನಡೆಸಿದ್ದು, ಇಬ್ಬರು ಸಹ ಬದುಕುಳಿಸಿದ್ದಾರೆ. ಸುಮಾರು 15 ನಿಮಿಷದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎರಡು … Continue reading ಚಲಿಸುತ್ತಿದ್ದ ಕಾರಿನ ಮೇಲೆ ಮಗುಚಿದ ಲಾರಿ ; ಲಾರಿ ಅಡಿ ಸಿಲುಕಿದ್ದ ಇಬ್ಬರ ರಕ್ಷಣೆ
Copy and paste this URL into your WordPress site to embed
Copy and paste this code into your site to embed