ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ..! ಆಸ್ಪತ್ರೆ ಪಾಲಾದ ಯುವಕ – ಕಾರಣವೇನು ಗೊತ್ತಾ..?

ಹಾಸನ: ಪ್ರಿಯತಮೆಯಿಂದ ಪ್ರಿಯಕರಿನಿಗೆ ಚಾಕು ಇರಿದ ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (25) ಎಂದು ಗುರುತಿಸಲಾಗಿದೆ. ಚಾಕು ಇರಿದ ಯುವತಿಯನ್ನು ಭವಾನಿ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಗ್ರಾಮದವರಾಗಿದ್ದಾರೆ. ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು, ಕೆಲ ದಿನಗಳಿಂದ ಇಬ್ಬರು ದೂರವಾಗಿದ್ದರು ಎಂದು ತಿಳಿದು ಬಂದಿದೆ. ಮಲೇಷ್ಯಾ ಮೂಲದ ಪೌಷ್ಟಿಕಯುಕ್ತ ರಂಬುಟಾನ್ ಹಣ್ಣು ಕರ್ನಾಟಕದಲ್ಲಿಯೂ ಬೆಳೆಯಬಹುದು..! ಹೇಗೆ ಗೊತ್ತಾ..? ಮಂಗಳವಾರ … Continue reading ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ..! ಆಸ್ಪತ್ರೆ ಪಾಲಾದ ಯುವಕ – ಕಾರಣವೇನು ಗೊತ್ತಾ..?