Breaking News: ತನ್ನ ಮಾತು ಕೇಳದ ಪ್ರೇಯಸಿಗೆ ಚಾಕು ಇರಿದ ಪ್ರಿಯಕರ!

ಕಾರವಾರ:- ಕಾರವಾರದ ಕಾಜುಭಾಗಲ್ಲಿ ತನ್ನ ಇಚ್ಛೆಯಂತೆ ನಡೆಯದ ಪ್ರೇಯಸಿಗೆ ಚಾಕುವಿನಿಂದ ಪ್ರಿಯಕರ ಇರಿದಿರುವ ಘಟನೆ ಜರುಗಿದೆ. ಪ್ರಕರಣ ಸಂಬಂಧ ಕಾರವಾರ ನಗರ ಠಾಣೆ ಪೊಲೀಸರು ಆರೋಪಿ ರವಿಶಂಕರ್ ಎಂಬಾತನನ್ನು ಬಂಧಿಸಿದ್ದಾರೆ. ರವಿಶಂಕರ್ (42) ಮತ್ತು ಕಾಜುಭಾಗ್ ನಿವಾಸಿ ಅಂದಾಜು 26-29 ವರ್ಷ ವಯಸ್ಸಿನ ಮಹಿಳೆಯ ಜೊತೆ ಪ್ರೇಮ ಸಂಬಂಧ ಹೊಂದಿದ್ದನು. ಕಳೆದ ಕೆಲವು ತಿಂಗಳಿನಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಾ, ಗುಪ್ತವಾಗಿ ಭೇಟಿಯಾಗುತ್ತಿದ್ದರು. ಆದರೆ, ಮಾರ್ಚ್ 31 ರಂದು ರಾತ್ರಿ ಹಣದ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ. ಇದೇ … Continue reading Breaking News: ತನ್ನ ಮಾತು ಕೇಳದ ಪ್ರೇಯಸಿಗೆ ಚಾಕು ಇರಿದ ಪ್ರಿಯಕರ!