ಹುಬ್ಬಳ್ಳಿ: ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಏಕೆಂದರೆ ಮದ್ಯಸೇವಿಸಿ ನಡುರಸ್ತೆಯಲ್ಲಿ ಚಾಕು ಹಿಡಿದು ವ್ಯಕ್ತಿ ಓಡಾಡುತ್ತಿದ್ದಾನೆ.
ವಿನೋದ್ ನಡುಗಟ್ಟಿ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಡುತ್ತಿದ್ದಾನೆ. ಕಳೆದ ಒಂದು ವಾರದಿಂದ ಇದೇ ಸ್ಥಿತಿ ಇದ್ದು ವಿನೋದ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.