ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ರೇಪ್ ಮಾಡಿದ ಕಾಮುಕ!

ಭೋಪಾಲ್:– ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕೃತಿ ಘಟನೆ ಜರುಗಿದ್ದು, ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ವಾಹನ ಸವಾರರ ಗಮನಕ್ಕೆ: 3 ದಿನ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​! ರಸ್ತೆಯಲ್ಲೇ ದುರುಳ ಮಹಿಳೆ ಮೇಲೆ ಅತ್ಯಾಚಾರ ನಡೆಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ವ್ಯಕ್ತಿ ಕುಡಿದಿದ್ದ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯನ್ನು … Continue reading ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ರೇಪ್ ಮಾಡಿದ ಕಾಮುಕ!